ಚಿಕ್ಕ ಮಕ್ಕಳು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಪ್ರತಿ ದಂಪತಿಗಳ ಗಳಿಗೆ ದೇವರು ಕೊಡುವ ದೊಡ್ಡ ಉಡೂಗರೆ ಅಂದರೆ ಮಕ್ಕಳು. ‘ಕೂಸು ಹುಟ್ಟುವಕ್ಕಿಂತ ಮುಂಚೆ ಕುಲಾಯಿ ಹೊಲಸಿದರೆ’ ಅನ್ನುವ ಗಾದೆಯ ಹಾಗೆಯೇ ಪ್ರತಿ ತಂದೆ ತಾಯಿ ತಮ್ಮ ಮಕ್ಕಳ ಹೆಸರು ಮಗು ಗಭ೯ದಲ್ಲಿ ಇದ್ದಾಗಲೇ ಯೋಚಿಸುತಿರುತ್ತಾರೆ. ತಮ್ಮ ಪಾಲಕರಿಂದ ಮಕ್ಕಳಿಗೆ ಸಿಗುವ ಮೊದಲ ಉಡೂಗರೆ ಅಂದರೆ ಹೆಸರು. ತಮ್ಮ ಮಕ್ಕಳ ಹೆಸರು ವಿಭಿನ್ನ ಹಾಗೂ ಅಥ೯ಪೂಣ೯ ವಾಗಿರಬೇಕೆಂದು ಪ್ರತಿಯೊಬ್ಬ ಪಾಲಕರು ಆಸೆಯಾಗಿ ರುತ್ತದೆ. ಹಂತ ದಂಪತಿಗಳಿಗೆ ಸಾಹಯವಾಗಲೆಂದು ನಾವು ಇಲ್ಲಿ ವಿಭಿನ್ನ ಹಾಗೂ ವಿವಿಧ ಅಥ೯ಪೂಣ೯ ಹೆಸರುಗಳನ್ನು ಹುಡುಕಿದ್ದೆವೆ. ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಹೆಸರು ತುಂಬಾ ಮುಖ್ಯ ಭೂಮಿಕೆ ನಿಭಾಯಿಸುತ್ತದೆ ‘ಹ ‘ಅಕ್ಷರದಿಂದ ಹೆಸರು ಇರುವರು ಸದೃಷ್ಟ ಮತ್ತು ಸೃಜನಶೀಲರಾಗಿರುತ್ತಾರೆ ಹಾಗಾಗಿ ಈ ಹೆಸರು ತುಂಬಾ ಅತ್ಯುಅಮ್ಯೂಲವಾಗಿರುತ್ತದೆ.
ಪ್ರತಿಯೊಬ್ಬ ದಂಪತಿಗಳು ತಮ್ಮ ಮಕ್ಕಳ ಹೆಸರು ರಾಶಿ ಅನುಸಾರವಾಗಿ ಪರಂಪರೆ ಅನುಸಾರವಾಗಿ ಇಡಲು ಇಷ್ಟಪಡುತ್ತಾರೆ. ಅಂತ ಆದರ್ಶ ದಂಪತಿಗಳಿಗಾಗಿ ಸಾಹಯವಾಗಲೆಂದು ನಾವು ಇಲ್ಲಿ ವಿಭಿನ್ನ ಹಾಗೂ ವಿವಿಧ ಅಥ೯ಪೂಣ೯ ಹೆಸರುಗಳನ್ನು ಹುಡುಕಿದ್ದೆವೆ ಹಾಗಾದರೆ ಬನ್ನಿ ನಾವು ಇವತ್ತು. ಮೊದ್ಲೆಲ್ಲೆಲ್ಲ ಜನರು ತಮ್ಮ ಮಕ್ಕಳ ಹೆಸರನ್ನು ದೇವರು ಹಾಗೂ ಮಹಾರಾಜರ ಹೆಸರ ಮೇಲೆ ಇಡುತ್ತಿದ್ದರು .ಆದರೆ ಈಗ ಕಾಲ ಬದಲಾಗಿದೆ ಮಕ್ಕಳ ಹೆಸರನ್ನು ಪಾಲಕರು ಯಾವಾಗಲೂ ಆದುನಿಕ ಮತ್ತು ಅರ್ಥಪೂರ್ಣವಾಗಿ ಇಡಲು ಬಯಸುತ್ತಾರೆ ಅಷ್ಟೇ ಅಲ್ಲ ಎಲ್ಲಕ್ಕಿಂತ ಮುಖ್ಯವಾಗಿ ಮಕ್ಕಳ ಹೆಸರು ತುಂಬಾ ಚಿಕ್ಕದಾಗಿ ಇಡಲು ಪ್ರಯತ್ನಿಸುತ್ತಾರೆ ಯಾಕೆಂದರೆ ದೊಡ್ಡದಾದ ಹೆಸರು ಈಗಿನ ಆದುನಿಕ ಬದುಕಿನಲ್ಲಿ ತುಂಬಾ ತೊಂದರೆ ಉಂಟುಮಾಡುತ್ತದೆ. ಎಷ್ಟೋ ಸಲ ಜನ ನಮ್ಮನ್ನ ನಮ್ಮ ಹೆಸರಿನಿಂದ ನಮ್ಮ ಸ್ವಭಾವವನ್ನು ಗುರುತಿಸುತ್ತಾರೆ. ಹಾಗಾಗಿ ಆದರ್ಶ ಪಾಲಕರು ತಮ್ಮ ಮಕ್ಕಳು ಹೆಸರು ಇಡುವ ಮೊದಲು ನೂರು ಸಲ ಯೋಚಿಸುತ್ತಾರೆ .ಹೆಸರುಗಳನ್ನು ನಿಮಗಾಗಿ ತಂದಿದ್ದೇವೆ ಪ್ರತಿಯೊಬ್ಬ ದಂಪತಿಗಳು ತಮ್ಮ ಮಕ್ಕಳ ಹೆಸರು ರಾಶಿ ಅನುಸಾರವಾಗಿ ಪರಂಪರೆ ಅನುಸಾರವಾಗಿ ಇಡಲು ಇಷ್ಟಪಡುತ್ತಾರೆ. ಅಂತ ಆದರ್ಶ ದಂಪತಿಗಳಿಗಾಗಿ ಸಾಹಯವಾಗಲೆಂದು ನಾವು ಇಲ್ಲಿ ವಿಭಿನ್ನ ಹಾಗೂ ವಿವಿಧ ಅಥ೯ಪೂಣ೯ ಹೆಸರುಗಳನ್ನು ಹುಡುಕಿದ್ದೆವೆ ಹಾಗಾದರೆ ಬನ್ನಿ ನಾವು ಇವತ್ತು ಹ ಅಕ್ಷರದ ಗಂಡು ಮಗುವಿನ ಹೆಸರುಗಳು ನಿಮ್ಮ ಇಷ್ಟವಾದ ಹೆಸರನ್ನು ಹುಡುಕೋಣ.
ಹ ಅಕ್ಷರದ ಗಂಡು ಮಗುವಿನ ಹೆಸರುಗಳು
ಹೃದಯ , ಹಷ೯ , ಹನಿ , ಹಷ೯ದ , ಹಷಿ೯ತ , ಹರದೇವ , ಹಫಿ , ಹನುಮಾನ್ , ಹರಬನ್ಸ , ಹಷಾ೯ , ಹಷ೯ವ೯ದನ , ಹಷ೯ಲ , ಹರಿ , ಹರಿಪ್ರಿಯ , ಹರೀಶ್ , ಹಜೇತ್ , ಹರಿವಲ್ಲಭ , ಹರಿಶ್ಚಂದ್ರ , ಹರಿಹರ , ಹರಿಂದ್ರ , ಹರೇನ , ಹರೀಫ , ಹಕೇಂದ್ರ , ಹರಿ ನಮಃ , ಹಲಿದರ , ಹಸನ್ಮುಖ , ಹಿತಾಂಶ.
ಹ ಅಕ್ಷರದ ಗಂಡು ಮಗುವಿನ ಹೆಸರುಗಳು
ಹಿಮಾಂಶು , ಹಿರಾಣ್ಯ , ಹಿರಾ , ಹಿರೇನ , ಹೃತಿಕ್ , ಹೃದಯನಾಥ , ಹೃದೇಶ , ಹೇಮ , ಹೇ ಮಕರ , ಹೃಶಿಕೇಶ , ಹೇಮಂತ್ , ಹೇಮಕಾಂತ , ಹೇಮಚಂದ್ರ , ಹೇಮರಾಜ , ಹೇಮಾಜಿ , ಹೇಮಾಬ , ಹೆಮಾಂತ , ಹೆಮಾಗ , ಹೆಮು , ಹೇಮಂದ್ರಾ , ಹೇರಂಭ , ಹಿಂಬರ , ಹಂಸರಾಜ್ , ಹಿಂದೊಲ , ಹೃದಯ , ಹೃಶಿಕೇಶ , ಹವಿ , ಹನಿಕೇತ , ಹಕೀತ.
ಇದನ್ನೂ ಓದಿ: ಅ ಅಕ್ಷರದ ಗಂಡು ಮಗುವಿನ ಹೆಸರುಗಳು
ನಮಸ್ಕಾರ ಓದುಗರೆ… ನೀವು ಹುಡುಕುತ್ತಿರುವ ಒಂದು ಅರ್ಥಪೂರ್ಣವಾದ ಹ ಅಕ್ಷರದ ಗಂಡು ಮಗುವಿನ ಹೆಸರುಗಳು ನಿಮಗೆ ಸಿಕ್ಕಿದೆ ಎಂದು ಭಾವಿಸುತ್ತೇನೆ. ಈಲ್ಲಿ ಇರುವ ಹೆಸರುಗಳು ನಿಮ್ಮ ಹತ್ತಿರ ದವರಿಗೆ ಅಗತ್ಯವಿದ್ದಲ್ಲಿ ಅವರಿಗೆ ತಲುಪಿಸಿ ಎಂದು ವಿನಂತಿಸಿಕೊಳ್ಳುತ್ತೇನೆ.