[100+ Best] ತ ಅಕ್ಷರದ ಹೆಣ್ಣು ಮಗುವಿನ ಹೆಸರುಗಳು | Baby girl names starting with letter tha in Kannada

ತ ಅಕ್ಷರದ ಹೆಣ್ಣು ಮಗುವಿನ ಹೆಸರುಗಳು

ಚಿಕ್ಕ ಮಕ್ಕಳು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಪ್ರತಿ ದಂಪತಿಗಳ ಗಳಿಗೆ ದೇವರು ಕೊಡುವ ದೊಡ್ಡ ಉಡೂಗರೆ ಅಂದರೆ ಮಕ್ಕಳು. ‘ಕೂಸು ಹುಟ್ಟುವಕ್ಕಿಂತ ಮುಂಚೆ ಕುಲಾಯಿ ಹೊಲಸಿದರಂತೆ’ ಅನ್ನುವ ಗಾದೆಯ ಹಾಗೆಯೇ ಪ್ರತಿ ತಂದೆ ತಾಯಿ ತಮ್ಮ ಮಕ್ಕಳ ಹೆಸರು ಮಗು ಗಭ೯ದಲ್ಲಿ ಇದ್ದಾಗಲೇ ಯೋಚಿಸುತಿರುತ್ತಾರೆ. .ಪ್ರತಿಯೊಬ್ಬ ದಂಪತಿಗಳು ತಮ್ಮ ಮಕ್ಕಳ ಹೆಸರು ರಾಶಿ ಅನುಸಾರವಾಗಿ ಪರಂಪರೆ ಅನುಸಾರವಾಗಿ ಇಡಲು ಇಷ್ಟಪಡುತ್ತಾರೆ. ಅಂತ ಆದರ್ಶ ದಂಪತಿಗಳಿಗಾಗಿ ಸಾಹಯವಾಗಲೆಂದು ನಾವು ಇಲ್ಲಿ ವಿಭಿನ್ನ ಹಾಗೂ ವಿವಿಧ ಅಥ೯ಪೂಣ೯ … Read more